ಸಿಹಿಸುದ್ದಿ: ಫೆಬ್ರವರಿ 20ರಿಂದ ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ
Shikaripura Mega Job Fair : ಶಿಕಾರಿಪುರ: ಇಲ್ಲಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡಬಿದರೆ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಹುಟ್ಟುಹಬ್ಬದ ಅಂಗವಾಗಿ ಫೆ.20 ಹಾಗೂ 21ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅಡಿಕೆ ಬೆಳೆಗಾರರ ಗಮನಕ್ಕೆ ! ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಓದಿ ಕುಮದ್ವತಿ ವಸತಿ ಶಾಲೆಯಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ತಾಲೂಕಿನ … Read more