VIRAL TODAY / ಶಾಸಕರ ಬಾಯಿ ರುಚಿ ಮತ್ತು ಬೃಂದಾವನ್​ ಕ್ಯಾಂಟಿನ್​ ಮೆಣಸಿನ ಕಾಯಿ ಬೋಂಡಾ! ವೈರಲ್​ ಆಯ್ತು ಬೇಳೂರು ಹೇಳಿದ ಬಜ್ಜಿ ರೆಸಿಪಿ!

KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು (MLA Gopalakrishna Belur ) ರಿಪ್ಪನ್‌ ಪೇಟೆಗೆ ಬಂದಿದ್ದ ವೇಳೆ ಬೋಂಡಾ ಹೇಗೆ ಮಾಡಿದರೆ ರುಚಿ ಜಾಸ್ತಿ ಎಂಬುದನ್ನ ವಿವರಿಸಿದ ವಿಡಿಯೋವೊಂದು ವೈರಲ್​ ಆಗಿದೆ.  ನಡೆದಿದ್ದೇನು? ರಿಪ್ಪನ್​ ಪೇಟೆ ಪ್ರವಾಸದಲ್ಲಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ, ಮಳೆಯ ನಡುವೆ, ಅವರ ಅಭಿಮಾನಿಗಳ ಜೊತೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದ ಬೃಂದಾವನ ಕ್ಯಾಂಟೀನ್‌ ಗೆ … Read more