ಶಿವಮೊಗ್ಗದಲ್ಲಿ ಚುರುಕಾದ ಅಡಿಕೆ ವ್ಯಾಪಾರ! ಯಾವ ತಳಿಗೆ ಎಷ್ಟಿದೆ ರೇಟು! ದಾವಣಗೆರೆ, ಚಿತ್ರದುರ್ಗ, ಶಿರಸಿ?
Arecanut Market Price Today ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ವಹಿವಾಟು ಜೋರಾಗಿ ನಡೆಯುತ್ತಿದೆ. ಅಡಿಕೆದರಗಳ ಮಾಹಿತಿಯನ್ನು ಗಮನಿಸುವುದಾದರೆ, ಯಲ್ಲಾಪುರ ಮಾರುಕಟ್ಟೆಯಲ್ಲಿ ರಾಶಿ ಗರಿಷ್ಠ 63519 ರೂಪಾಯಿಗಳವರೆಗೆ ಮಾರಾಟವಾಗುವ ಮೂಲಕ ಬೆಳೆಗಾರರಲ್ಲಿ ಆಶಾವಾದ ಮೂಡಿಸಿದೆ. ಚಿತ್ರದುರ್ಗದಲ್ಲಿ ಅಪಿ ಅಡಿಕೆಗೆ 53600 ರಿಂದ 54000 ರೂಪಾಯಿ ಲಭಿಸಿದ್ದರೆ ಕೆಂಪುಗೋಟು ಕನಿಷ್ಠ 30600 ಹಾಗೂ ಗರಿಷ್ಠ 31000 ರೂಪಾಯಿ ದರ ನಿಗದಿಯಾಗಿದೆ. ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ … Read more