ಭದ್ರಾವತಿಯಲ್ಲಿ ಬೈಕ್ ಕದಿಯುತ್ತಿದ್ದ ಕೋಳಿ ಅರೆಸ್ಟ್ ! ಬಗೆಹರಿಯಿತು ಎರಡು ಕೇಸ್! ಪ್ರಕರಣದ ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಭದ್ರಾವತಿ ತಾಲ್ಲೂಕಿನ ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಎಟಿಎಂ ಮುಂದೆ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಭದ್ರಾವತಿ ಪೊಲೀಸರು ಭೇದಿಸಿದ್ದಾರೆ. ಇಲ್ಲಿನ ನಿವಾಸಿಯೊಬ್ಬರು ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ಬೈಕ್ನ್ನ ಕಳ್ಳರು ಕಳ್ಳತನ ಮಾಡಿದ್ದರು ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣ ಸಂಬಂಧ ತನಿಖಾ ತಂಡವು ದಿನಾಂಕ:24/6/2023 ರಂದು ಆರೋಪಿಯನ್ನ ಬಂಧಿಸಿದ್ಧಾರೆ. … Read more