ಶಿವಮೊಗ್ಗದಿಂದ ಭದ್ರಾವತಿಗೆ ಹೋಗ್ತಿದ್ದವನಿಗೆ ಡೈರಿ ಸರ್ಕಲ್ ಬಳಿ ಅಚ್ಚರಿ! ಹೋಂಡಾ ಆಸೆಂಟ್ ಕಾರಲ್ಲಿ ಬಂದು ಹಾರ್ನೆಟ್ ಬೈಕ್ ದರೋಡೆ
ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಬೈಕ್ನಲ್ಲಿ ಬರುತ್ತಿದ್ದವರನ್ನು ಅಡ್ಡಗಟ್ಟಿ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಆತನ ಬೈಕ್ ಕಿತ್ತುಕೊಂಡು ಹೋಗಲಾಗಿದೆ. ಡಿಸೆಂಬರ್ 06 ರಂದು ನಡೆದ ಘಟನೆ ಸಂಬಂಧ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಭದ್ರಾವತಿ ಮಾಚೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಶಿವಮೊಗ್ಗ ನಗರದಿಂದ ಭದ್ರಾವತಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ಸವಾರನನ್ನು ಕಪ್ಪು ಬಣ್ಣದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ಆತನ ಬೈಕ್ ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾರೆ. ಪತ್ನಿ ವಿಚಾರದಲ್ಲಿ ಪತಿರಾಯನಿಗೆ … Read more