ಜೈಭೀಮ್ ನಗರದಲ್ಲಿ ಕೊ*ಲೆಯ ಬೆನ್ನಿಗೆ ಕೊ*ಲೆ! ಎಲ್ಲಾ 5 ಆರೋಪಿಗಳು ಅರೆಸ್ಟ್! ಬ್ರದರ್ ಗ್ಯಾಂಗ್ನಲ್ಲಿದ್ದವರು ಇವರೇ
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದ ಇಬ್ಬರ ಸಾವಿನ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳು ಇಲ್ಲಿನ ಜೈಭೀಮ್ ನಗರದಲ್ಲಿ ಇಬ್ಬರು ವ್ಯಕ್ತಿಗಳನ್ನು ಮಾರಣಾಂತಿಕವಾಗಿ ಇರಿದು ಕೊಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ/Bhadravathi ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಂದೀಶ್ ಮತ್ತು ಸೃಷ್ಟಿ ಎಂಬ ಯುವಕ-ಯುವತಿ ಸಂಜೆ ವೇಳೆ ಹಳೇ … Read more