ಕುಖ್ಯಾತವಾಗ್ತಿದೆಯಾ ಶಿವಮೊಗ್ಗ KSRTC ನಿಲ್ದಾಣ? ಮಹಿಳೆಯರೆ ಹುಷಾರ್! ಭದ್ರಾವತಿ ಬಸ್ನಲ್ಲಿ ನಡೀತು ಈ ಘಟನೆ
SHIVAMOGGA NEWS / Malenadu today/ Nov 26, 2023 | Malenadutoday.com SHIVAMOGGA | ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹೊಸದೊಂದು ದಾಖಲೆಯನ್ನ ಬರೆಯುತ್ತಿದೆ. ನಿರಂತರ ಕಳ್ಳತನವಾಗುತ್ತಿದ್ದರೂ ಬಸ್ ನಿಲ್ದಾಣದ ಬಗ್ಗೆ ಪೊಲೀಸ್ ವ್ಯವಸ್ಥೆ ಹಾಗೂ ಕೆಎಸ್ಆರ್ಟಿಸಿ ಘಟಕ ಕ್ರಮ ಕೈಗೊಳ್ತಿಲ್ಲ. ಇದರ ಪರಿಣಾಮವಾಗಿ ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮತ್ತೊಂದು ಕಳ್ಳತನ ಪ್ರಕರಣ ದಾಖಲಾಗಿದ್ದು, ಬರೋಬ್ಬರಿ 1.80 ಲಕ್ಷ ಮೌಲ್ಯದ ಚಿನ್ನಾಭರಣ ವನ್ನು ಕಳವು ಮಾಡಲಾಗಿದೆ READ : Powercut| ನವೆಂಬರ್ … Read more