ಶಿವಮೊಗ್ಗ : ಮೂರು ದಿನ ವಿವಿಧ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025: ಭದ್ರಾವತಿ: ನಗರದಲ್ಲಿ ಮೂರು ದಿನಗಳ ಕಾಲ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ವಿವರಿಸಿದೆ. ವಿದ್ಯುತ್ ಮಾರ್ಗಗಳಲ್ಲಿ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಅಕ್ಟೋಬರ್ 15, 16 ಮತ್ತು 17 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇವತ್ತು ಅಂಧರೆ ಅ. 15ರಂದು ಜನ್ನಾಪುರ, ಹುತ್ತಾ ಕಾಲೊನಿ, ಜಿಂಕ್ ಲೈನ್, ಭಂಡಾರಹಳ್ಳಿ, ಕಡದಕಟ್ಟೆ, ಹೊಳೆಹೊನ್ನೂರು ರಸ್ತೆ, ಅನ್ವರ್‌ಕಾಲೊನಿ, ಇಂದಿರಾ … Read more