ಭದ್ರಾ ಅಚ್ಚುಕಟ್ಟು ರೈತರಿಗೆ ದೊಡ್ಡ ಸುದ್ದಿ : ಜ. 2 ರಂದು ಕಾಡಾದಲ್ಲಿ ಮಹತ್ವದ ಮೀಟಿಂಗ್​

malnad rain and dam levels Bhadra Dam

Bhadra kada Meeting Scheduled for Jan 2 ಶಿವಮೊಗ್ಗ : ಭದ್ರಾ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಹೊಸ ವರ್ಷದ ಆರಂಭದಲ್ಲಿಯೇ ಸಭೆ ಕರೆಯಲಾಗಿದೆ. ಶಿವಮೊಗ್ಗ ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಹೊಸ ವರ್ಷದ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ … Read more