ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದಿದ್ಯಾ? ವಿಡಿಯೋ ಬಗ್ಗೆ ಚಿಕ್ಕಮಗಳೂರು ಪೊಲೀಸರು ಹೇಳಿದ್ದೇನು?
KARNATAKA NEWS/ ONLINE / Malenadu today/ Jul 9, 2023 SHIVAMOGGA NEWS ಚಿಕ್ಕಮಗಳೂರು/ ನಿನ್ನೆಯಿಂದ ಸೋಶಿಯಲ್ ಮೀಡಿಯಾ ಗಳಲ್ಲಿ ಚಾರ್ಮಾಡಿ ಘಾಟಿಯದ್ದು ಎನ್ನಲಾದ ಗುಡ್ಡ ಕುಸಿತದ ವಿಡಿಯೋ ವೈರಲ್ ಆಗುತ್ತಿದೆ. ವಾಹನಗಳು ಸಂಚರಿಸುತ್ತಿರುವಾಗಲೇ ಗುಡ್ಡ ಕುಸಿಯುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನರು ಅಲ್ಲಿಂದ ಓಡುತ್ತಿರುವುದನ್ನ ದೃಶ್ಯದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಘಟಿಸಿದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಸಂದೇಶವನ್ನು ಹರಿಬಿಡಲಾಗಿತ್ತು. ಪೊಲೀಸ್ ಇಲಾಖೆ ಹೇಳಿದ್ದೇನು? ಈ ಬಗ್ಗೆ ಚಿಕ್ಕಮಗಳೂರು ಪೊಲೀಸರು … Read more