ಶಿವಮೊಗ್ಗದಲ್ಲಿ ದಾವಣಗೆರೆ ಲೋಕಾಯುಕ್ತರ ರೇಡ್! ಏನು ನಡೆಯುತ್ತಿದೆ?
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14 2025: ಶಿವಮೊಗ್ಗದಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ದಲ್ಲಿ ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಆಗಿ ಕಾರ್ಯನಿರ್ವಹಿಸುತ್ತಿರುವ ಜಗದೀಶ್ ನಾಯ್ಕ್ ಅವರ ನಿವಾಸಗಳನ್ನು ಗುರಿಯಾಗಿಸಿ ಈ ಕಾರ್ಯಾಚರಣೆ ನಡೆದಿದೆ. ದಾವಣಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಗದೀಶ್ ನಾಯ್ಕ್ ಅವರು ತಮ್ಮ ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ … Read more