ಶಿವಮೊಗ್ಗ ಜಿಲ್ಲೆಗೆ ಮತ್ತೆ ಬಂದು ಹೋಯಿತೆ NIA | ನಾಲ್ವರಿಗೆ ನೋಟಿಸ್ ನೀಡಿ ಬೆಂಗಳೂರಿಗೆ ಬರಹೇಳಿದ್ದೇಕೆ?
KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿನ ಶಂಕಿತ ಚಟುವಟಿಕೆ ಸಂಬಂಧಿಸಿದಂತೆ NIA ತನಿಖೆ ಇನ್ನೂ ಸಹ ಮುಂದುವರಿದೆ. ಇತ್ತೀಚೆಗೆ ದೆಹಲಿಯಲ್ಲಿ ಅರೆಸ್ಟ್ ಮಾಡಿರುವ ಶಂಕಿತ ಅರಾಫತ್ ಅಲಿಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್ಐಎ ನೋಟಿಸ್ ನೋಟಿಸ್ ನೀಡಿದೆ ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಹಾಗೂ ದೇಶದ ತ್ರಿವರ್ಣ ಧ್ವಜ ಸುಟ್ಟ ಪ್ರಕರಣ ಮತ್ತು ತೀರ್ಥಹಳ್ಳಿಯ ಶಂಕಿತ ಉಗ್ರ ಅರಫತ್ ಅಲಿ ಬಂಧನದ ವಿಚಾರವಾಗಿ … Read more