ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 19, 2023 SHIVAMOGGA NEWS’ ಪ್ರೀತಿಸಿ ವಿವಾಹವಾಗಿದ್ದ ಕುಟುಂಬದಲ್ಲಿ ವಿಧಿಯ ಗಾಳಿ ಬೀಸಿದ್ದು, ಯುವತಿ ಇದ್ದಕ್ಕಿದ್ದ ಹಾಗೆ ಗಣಪತಿ ಹಬ್ಬದ ದಿನವೇ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ಯುವತಿ ಸಾವು ಅಸಹಜವಾಗಿದ್ದು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಹರಿಗೆ ನಿವಾಸಿ ಸತೀಶ್ ಎಂಬವರ ಜೊತೆ ನಮಿತಾ ಎಂಬಾಕೆ ಮದುವೆಯಾಗಿದ್ದರು. ಇವರಿಬ್ಬರದ್ದು ಪ್ರೇಮ ವಿವಾಹವಾಗಿತ್ತು.  ಏಳು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಚೆನ್ನಾಗಿಯೇ ಇತ್ತು. ನಿನ್ನೆ … Read more