ಅಕ್ಟೋಬರ್ 31 ಕ್ಕೆ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸಮಾಲೋಚನಾ ಸಭೆ | ಏನಿದರ ವಿಶೇಷ? ಇಲ್ಲಿದೆ ವಿವರ
KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗ: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಜ್ವಲಂತವಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯಲು ಮಾಡಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲು ಅ. ೩೧ ರಂದು ಬೆಂಗಳೂರಿನಲ್ಲಿ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸಮಾಲೋಚನಾ ಸಭೆ ಕರೆಯಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್‌ಕುಮಾರ್ ಮರೋಳಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ ೩೧ರಂದು ಬೆಂಗಳೂರಿನ ವಿಜಯನಗರದ ಆದಿ ಚುಂಚನಗಿರಿ ಸಭಾಂಗಣದಲ್ಲಿ … Read more