ಜೋಗ ಜಲಪಾತದಲ್ಲಿ ಜನರ ರಶ್! ಜನರ ಕಲರವ!
Jog Falls Attracts Tourists ಪ್ರವಾಸಿಗರನ್ನು ಸೆಳೆಯುತ್ತಿರುವ ಜೋಗ ಜಲಪಾತ Jog Falls Attracts Tourists ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಜೋಗ ಜಲಪಾತ ಮತ್ತೆ ತನ್ನ ನಿಜಸ್ವರೂಪವನ್ನು ಪ್ರದರ್ಶಿಸುತ್ತಿದೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.. ವಾರಾಂತ್ಯದಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ದಂಡು ವಾರಾಂತ್ಯ ಬಂದರೆ ಜೋಗ ಜಲಪಾತ ಪ್ರವಾಸಿಗರ ದಂಡಿನಿಂದ ತುಂಬಿಹೋಗುತ್ತಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ತನ್ನ ವೈಭವದ ತುದಿಗೆ … Read more