ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಇ ಸ್ವತ್ತು (e swathu) ಮಾಡಿಸುತ್ತಿರುವವರಿಗೆ ನಾಲ್ಕು ದಿನ ಕಾಯಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ತಿಳಿಸಿದೆ. ಶಿವಮೊಗ್ಗ ನಗರ ಪಾಲಿಕೆಯ ಸರ್ವರ್‌ಗಳಲ್ಲಿ ಟೆಕ್ನಿಕಲ್ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನ ಇ ಆಸ್ತಿ (e swathu) ವರ್ಕ್ ನಡೆಯದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಪಾಲಿಕೆ ಕಚೇರಿ ಮತ್ತು ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಉಪಕಚೇರಿಗಳಲ್ಲಿ ಇ-ಆಸ್ತಿ ತಂತ್ರಾಂಶದ ಆಧಾರಿತ ಪತ್ರಗಳು ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ ಎಂದು … Read more