DISTRICT
ಮಾಣಿಕ್ಯಧಾರ ಜಲಪಾತದ ಬಳಿ ಕೇರಳದ ಬಾಲಕಿ ಶ್ರೀನಂದಾ ನಿಗೂಢ ನಾಪತ್ತೆ
ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಕೇರಳ ಮೂಲದ 15 ವರ್ಷದ ಬಾಲಕಿಯೊಬ್ಬಳು ಚಂದ್ರದ್ರೋಣ ಪರ್ವತ ಶ್ರೇಣಿಯ ದತ್ತಪೀಠದ ಸಮೀಪವಿರುವ ಪ್ರಸಿದ್ಧ ಮಾಣಿಕ್ಯಾಧಾರ ಜಲಪಾತದ ಬಳಿ ... ಕ್ಲಿಕ್ ಮಾಡಿ