20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಮೆಸ್ಕಾಂ AEE
SHIVAMOGGA | Dec 21, 2023 | ಆನವಟ್ಟಿ ಮೆಸ್ಕಾಂ ಏಇಇ ಜಿ. ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆನವಟ್ಟಿ ಮೆಸ್ಕಾಂ ಕಛೇರಿಗೆ ಹೋಗಿ ಎ.ಇ.ಇ. ಜಿ. ರಮೇಶ್ ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ ರೂ. 20,000/- ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ರೇಡ್ ಮಾಡಿ ಅವರನ್ನ ಬಂಧಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ಕಳೆದ 6 ವರ್ಷಗಳಿಂದ ಕೆಇಬಿ ಇಲಾಖೆಯಲ್ಲಿ ಕ್ಲಾಸ್-! ಎಲೆಕ್ನಿಕಲ್ ಕಾಂಟ್ರ್ಯಾಕ್ಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪ್ರದೀಪ್ ಎಂಬವರಿಗೆ … Read more