ತೀರ್ಥಹಳ್ಳಿ ದಸರಾ ಆಚರಣೆ ಮತ್ತು ಆನೆ ಸಮಾಚಾರ! ಯಾಕಿಷ್ಟು ಚರ್ಚೆ?
KARNATAKA NEWS/ ONLINE / Malenadu today/ Sep 10, 2023 SHIVAMOGGA NEWS ಮೈಸೂರು ದಸರಾ ಆಚರಣೆಗೆ ಈಗಾಗಲೇ ಸಿದ್ಧತೆಗಳನ್ನ ಕೈಗೊಳ್ಳಲಾಗುತ್ತಿದ್ದು, ದಸರಾ ಸಂಭ್ರಮಕ್ಕೆ ಆನೆಗಳನ್ನು ಸಹ ಕರೆತರಲಾಗಿದೆ. ಇತ್ತ ಶಿವಮೊಗ್ಗದಲ್ಲಿ ನಡೆಯುವ ದಸರಾ ಆಚರಣೆಗೂ ಸಕ್ರೆಬೈಲ್ ಆನೆ ಬಿಡಾರದಿಂದ ಆನೆಗಳನ್ನು ಕರೆತರುವ ವಿಚಾರದ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯರನ್ನೆ ಭೇಟಿಯಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ಮಾತುಕತೆ ನಡೆಸಿದ್ದಾರೆ. ಅದೇ ರೀತಿಯಲ್ಲಿ ತೀರ್ಥಹಳ್ಳಿ ದಸರಾಗೆ ಆನೆ ತರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. … Read more