ಶಿವಮೊಗ್ಗ-ತಾಳಗುಪ್ಪ-ಮೈಸೂರು, ಯಶವಂತಪುರ ಟ್ರೈನ್​ಗಳ ಸಮಯದಲ್ಲಿ ಬದಲಾವಣೆ! ಎಷ್ಟೊತ್ತಿಗೆ ಹೊರಡಲಿದೆ!? ಎಷ್ಟೊತ್ತಿಗೆ ಬರಲಿದೆ ವಿವರ ಇಲ್ಲಿದೆ ನೋಡಿ

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS  ಶಿವಮೊಗ್ಗದ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮಹತ್ವದ ಮಾಹಿತಿಯೊಂದನ್ನ ನೀಡಿದ್ದು, ಶಿವಮೊಗ್ಗಕ್ಕೆ ಸಂಬಂಧಿಸಿದ  ತನ್ನ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆಯನ್ನು ಕೈಗೊಂಡಿದೆ.  ಮುಖ್ಯವಾಗಿ ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌, (talguppa-mysuru-express)  ಶಿವಮೊಗ್ಗ – ಯಶವಂತಪುರ ಎಕ್ಸ್‌ಪ್ರೆಸ್‌ ರೈಲು (yesvantpur-shivamogga-town-express-16581) ಮತ್ತು  ಮೈಸೂರು – ಶಿವಮೊಗ್ಗ ಅನ್‌ ರಿಸರ್ವಡ್‌ ಎಕ್ಸ್‌ಪ್ರೆಸ್‌  (mysuru-shivamogga-town-express-16225) ರೈಲಿನ ಟೈಮಿಂಗ್ಸ್​ನ್ನ ನೈರುತ್ಯ ರೈಲ್ವೆ ಇಲಾಖೆ ಬದಲಾಯಿಸಿದೆ.  ಈ ಸಂಬಂಧ … Read more