ಆಕಸ್ಮಿಕ ಘಟನೆ | ರಾಘವೇಶ್ವರ ಶ್ರೀಗಳ ತಾಯಿಗೆ ಗಾಯ | ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

KARNATAKA NEWS/ ONLINE / Malenadu today/ Oct 13, 2023 SHIVAMOGGA NEWS ಆಕಸ್ಮಿಕ ಘಟನೆಯೊಂದದರಲ್ಲಿ  ರಾಘವೇಶ್ವರ ಶ್ರೀಗಳ ತಾಯಿಯವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.  ಹೊಸನಗರ ತಾಲೂಕಿನ ಶ್ರೀ ರಾಮಚಂದ್ರಾ ಪುರ ಮಠದ ಶ್ರೀ ರಾಘವೇಶ್ವರ ಶ್ರೀಗಳ ಮಾತೃಶ್ರೀ ವಿಜಯಲಕ್ಷ್ಮಿ ಅವರು ಪ್ರಯಾಣಿಸುತ್ತಿದ್ದ ಕಾರು ಶಿವಮೊಗ್ಗ-ಸಾಗರ ನಡುವಿನ ತುಪ್ಪೂರು ಬಳಿ ಗುರುವಾರ ಸಂಜೆ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ವಿಜಯಲಕ್ಷ್ಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಂಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ನಗರದ ಮ್ಯಾಕ್ಸ್‌ ಆಸ್ಪತ್ರೆಗೆ … Read more