ಮಹಿಳೆಯ ಕೊಲೆ ! ಶವ ಪತ್ತೆಯಾದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್ !

Chikkamagaluru | Jan 30, 2024 |  ಕಡೂರು: ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಕರೆಗೆ ಹಾಕಿದ್ದ ಆರೋಪಿಯನ್ನು ಶವ ಪತ್ತೆಯಾದ 24 ಗಂಟೆಯೊಳಗೆ ಯಗಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರು ಪೊಲೀಸ್ ಸ್ಟೇಷನ್  ತಾಲೂಕಿನ ಬ್ಯಾಗಡೇಹಳ್ಳಿ ಮೂಲದ ಮಂಜುಳಾ (40) ಕೊಲೆಯಾದ ಮಹಿಳೆ, ಈಕೆಯ ಜೊತೆ ಸಂಬಂಧವಿಟ್ಟುಕೊಂಡಿದ್ದ ಚಿಕ್ಕಬಾಸೂರಿನ ತಮ್ಮಯ್ಯ ಎಂಬಾತ ಆಕೆಯೊಡನೆ ಜಗಳವಾಡಿಕೊಂಡು ಉಸಿರುಗಟ್ಟಿಸಿ ಹತ್ಯೆ ಮಾಡಿ ನಂತರ ಆಕೆಯ ದೇಹವನ್ನು ಬಿಳುವಾಲದ ಕೆರೆಯಲ್ಲಿ ಮುಳುಗಿಸಿದ್ದ ಮಹಿಳೆ ಕಾಣೆಯಾದ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಜ21 … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು