ತೀರ್ಥಹಳ್ಳಿ ಪೇಟೆಯಲ್ಲಿ ಯಮಹಾ ಬೈಕ್​ನಲ್ಲಿ ರೇಸಿಗಿಳಿದವರಿಗೆ ಪೊಲೀಸರ ಶಾಕ್! ಕೋರ್ಟ್​ ಹಾಕಿತು ದಂಡ

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ತೀರ್ಥಹಳ್ಳಿ ಪೇಟೆಯಲ್ಲಿ ಬೈಕ್​  ರೇಸಿಂಗ್ ನಡೆಸಿದ ಇಬ್ಬರಿಗೆ ತೀರ್ಥಹಳ್ಳಿ ಕೋರ್ಟ್  5 ಸಾವಿರ ರೂಪಾಯಿ ದಂಡ ವಿಧಿಸಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಕೋರ್ಟ್​ಗೆ  ಚಾರ್ಜ್​ಶೀಟ್​ ಸಲ್ಲಿಸಿದ್ರು.  ಏನಿದ್ರು ಪ್ರಕರಣ? ದಿನಾಂಕಃ 01-08-2023  ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಬೈಲಿನ ಹೆಗ್ಡೆ ಪೆಟ್ರೋಲ್ ಬಂಕ್ ನ ಹತ್ತಿರ  02 ಯಮಹಾ ಬೈಕ್ ಗಳಲ್ಲಿ ಸವಾರರಿಬ್ಬರು ರೇಸಿಂಗ್ ಮಾಡುತ್ತಿದ್ದರು. … Read more