TRAIN NEWS TODAY
ಯಶವಂತಪುರ–ಶಿವಮೊಗ್ಗ ಎಕ್ಸ್ಪ್ರೆಸ್ ರೈಲು ತಾಳಗುಪ್ಪವರೆಗೆ ವಿಸ್ತರಣೆ: 10 ರೈಲುಗಳ ಮಾರ್ಗ ಬದಲಾವಣೆ
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದಸರಾ ಮತ್ತು ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆ ಮಹತ್ವದ ನಿರ್ಧಾರ ಕೈಗೊಂಡಿದೆ. ... ಕ್ಲಿಕ್ ಮಾಡಿ