ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಹೆಗಲುಕೊಟ್ಟ ಸ್ಪೀಕರ್ ಯುಟಿ ಖಾದರ್​!

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ನಿಧನ‌ ಹೊಂದಿದ ಕಾಂಗ್ರೆಸ್‌ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಸ್ಪೀಕರ್ ಯುಟಿ ಖಾದರ್ ಪಾಲ್ಗೊಂಡು, ತಮ್ಮ ಪಕ್ಷದ ಕಾರ್ಯಕರ್ತನಿಗೆ ಅಂತಿಮ ನಮನ ಸಲ್ಲಿಸಿದರು. ಅಂತ್ಯಸಂಸ್ಕಾರಕ್ಕೆ ಮೃತದೇಹವನ್ನು ಕೊಂಡೊಯ್ಯುವಾಗ ಹೆಗಲು ಕೊಟ್ಟ ಸ್ಪೀಕರ್​, ಕೊನೆಕ್ಷಣದವರೆಗೂ ಇದ್ದು, ಅಗಲಿದ ಕಾರ್ಯಕರ್ತನಿಗೆ ವಿದಾಯ ಹೇಳಿದರು.  ಕುರ್ನಾಡು ಮಿತ್ತಕೋಡಿ ವೆಂಕಪ್ಪ ಕಾಜವ ಅವರ ಪುತ್ರ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಶರತ್ ಕಾಜವ … Read more