ಯುವ ನಿಧಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ! ವಿವರ ಇಲ್ಲಿದೆ
SHIVAMOGGA | Dec 27, 2023 | ಯುವ ನಿಧಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯುವನಿಧಿ 2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ. ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000/- ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500/- … Read more