ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಉರುಳಿದ ಮರ! ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಟ್ರಾಫಿಕ್ ಜಾಮ್! ಸ್ಥಳಕ್ಕೆ ಬಂದ ಶಾಸಕರು!
KARNATAKA NEWS/ ONLINE / Malenadu today/ Jul 24, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು. ಸ್ಥಳೀಯರ ಸಹಾಯ ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. … Read more