ರಾಂಗ್​ ಸೈಡ್​ನಲ್ಲಿ ವಾಹನ ಓಡಿಸಬೇಡಿ! ಭೀಕರ ಆಕ್ಸಿಡೆಂಟ್​ನ ಸಾಕ್ಷಿ ತೋರಿಸ್ತಿದೆ ನೋಡಿ ಸಿಸಿಟಿವಿ

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದ  ಪೆಸಿಟ್​ ಕಾಲೇಜು ಬಳಿಯಲ್ಲಿ ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯವೊಂದು ಲಭ್ಯವಾಗಿದ್ದು, ರಾಂಗ್​ ಸೈಡ್​ನಲ್ಲಿ ವಾಹನ ಓಡಿಸುವುದು ಎಷ್ಟೊಂದು ಅಪಾಯಕಾರಿ ಎನ್ನುವುದಕ್ಕೆ ಸಾಕ್ಷಿಯಾಗಿದೆ.  ನಡೆದಿದ್ದೇನು? ಕಳೆದ ಜೂನ್ 5 ರಂದು ಈ ಘಟನೆ ಸಂಭವಿಸಿದ್ದು, ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇನ್ನೋವ್ಹಾ ಕಾರಿಗೆ ಬೈಕ್​ವೊಂದು ಡಿಕ್ಕಿಯಾಗಿತ್ತು. ಘಟನೆಗೆ ಆ ಸಂದರ್ಭದಲ್ಲಿ ಕಾರಣ ಸ್ಪಷ್ಟವಾಗಿರಲಿಲ್ಲ. ಘಟನೆಯಲ್ಲಿ ಸಾಗರ ತಾಲ್ಲೂಕಿನ ಇಬ್ಬರು ಗಂಭೀರವಾಗಿ … Read more