ರಾಕಿಂಗ್​ ಸ್ಟಾರ್ ಯಶ್​ ರವರ ಮಾತುಗಳು ಪಾಠವಾಗಲಿ ಎಂದು ಡೆತ್​ ನೋಟ್ ಬರೆದು ಯುವಕ ಸಾವು!

Shimoga Youth Commits Suicide Urging yash dailoge i

ಶಿವಮೊಗ್ಗ : ಜಿಲ್ಲೆಯ  ಸೊರಬ ತಾಲ್ಲೂಕಿನ ಕೈಸೋಡಿಯಲ್ಲಿ 21 ವರ್ಷದ ರಾಕೇಶ್ ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪದವಿ ಮುಗಿಸಿ ಸರ್ಕಾರಿ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಈ ಯುವಕ, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಈತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗ ತರಬೇಕು ಮತ್ತು ಮಕ್ಕಳ ಪ್ರತಿಭೆಯನ್ನು ಚಿಕ್ಕ ವಯಸ್ಸಿನಲ್ಲೇ ಗುರುತಿಸಿ ಪ್ರೋತ್ಸಾಹಿಸಬೇಕು ಅಂತಾ ತಿಳಿಸಿದ್ದಾನೆ. ಮೇಲಾಗಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಯಶ್​ ರವರು (yash dailoge)ಹೇಳಿದ … Read more