ಬಸ್ನ ಪುಟ್ಬೋರ್ಡ್ನಲ್ಲಿ ನಿಂತಿದ್ದ ಯುವಕ! ತೀರ್ಥಹಳ್ಳಿಯಲ್ಲಿ ನಡೀತು ಶಾಕಿಂಗ್ ಘಟನೆ !
KARNATAKA NEWS / ONLINE / Malenadu today/ Nov 20, 2023 SHIVAMOGGA NEWS Thirthahalli | Malnenadutoday.com | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲ್ನ ಸಮೀಪ ಮತ್ತೊಂದು ಅಪಘಾತ ಸಂಭವಿಸಿದೆ. ಇತ್ತೀಚೆಗಷ್ಟೆ ಬಾಳೆಬೈಲ್ ನಲ್ಲಿ ಬುಲೆಟ್ -ಕಾರು ಡಿಕ್ಕಿ! ಅರಣ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೇ ಸ್ಥಳದಲ್ಲಿ ಇವತ್ತು ಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕನಿಗೆ ಹೆಡ್ ಇಂಜುರಿಯಾಗಿದ್ದು, ಆತನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. READ … Read more