ಇವತ್ತು ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ! ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ/ ಶಿವಮೊಗ್ಗದಲ್ಲಿ ಇವತ್ತಿನಿಂದ ಮತ್ತಷ್ಟು ಕಳೆ ಪಡೆದುಕೊಳ್ಳಲಿದೆ. ಇದಕ್ಕೆ ಕಾರಣ ಇವತ್ತು ಕಾಂಗ್ರೆಸ್ನ ಟಾಪ್ ಮೋಸ್ಟ್ ಲೀಡರ್ಗಳು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎಐಸಿಸಿ (AIcc) ಮುಖಂಡ ರಾಹುಲ್ ಗಾಂಧಿ (rahul gandhi)ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ( priyanka gandhi vadra) ಇವತ್ತು ಶಿವಮೊಗ್ಗಕ್ಕೆ ಬರಲಿದ್ದಾರೆ. ಓದಿ / ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ … Read more