SHIVAMOGGA NEWS TODAY
ಶಿವಮೊಗ್ಗ : ಇ-ಕೆವೈಸಿಗಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ: ಮೊಬೈಲ್‌ನಲ್ಲೇ ಇ-ಕೆವೈಸಿ ಸೌಲಭ್ಯ?
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಅನ್ನಭಾಗ್ಯ ಯೋಜನೆಯಲ್ಲಿ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಸುಲಭವಾಗಿ ಇ-ಕೆವೈಸಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರದಿಂದ ಅನ್ನ ಸೇವೆ ... ಕ್ಲಿಕ್ ಮಾಡಿ