bs yediyurappa/ ಶಿವಮೊಗ್ಗ ನಗರ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡ ಬಿಎಸ್​ವೈ! ಸಿದ್ದರಾಮಯ್ಯರನ್ನ ಸೋಲಿಸಲು ಸ್ಟ್ಯಾಟರ್ಜಿ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಶಿವಮೊಗ್ಗದಲ್ಲಿದ್ದು, ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ (shivamogga city assembly constituency) ಗೆದ್ದೇ ಗೆಲ್ಲುತ್ತೇವೆ ಎಂದಿದ್ಧಾರೆ.  ಶಿವಮೊಗ್ಗ ಪ್ರತಿಷ್ಟೆಯ ಕಣ ಶಿವಮೊಗ್ಗ ನಮಗೆ ಪ್ರತಿಷ್ಟೆಯ ಕಣ ಎಂದಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಶಿವಮೊಗ್ಗದಲ್ಲಿ ಗೆಲ್ಲಲು,  ಬೇರೆ ಬೇರೆ ರೀತಿಯ ಸಮಾಜದ ಸಭೆ ಮಾಡ್ತಿದ್ದೇವೆ. ಶಿವಮೊಗ್ಗದಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದಿದ್ದಾರೆ.  ಹಿಂದುಳಿದ ವರ್ಗದ … Read more