ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದೀರಾ?: ಇಂದು ಶಿವಮೊಗ್ಗದ ಸುಶೋಧಾ ಆಸ್ಪತ್ರೆಯಲ್ಲಿ ಸಿಗಲಿದ್ದಾರೆ ಬೆಂಗಳೂರಿನ ಪ್ರಸಿದ್ಧ ವೈದ್ಯ ಡಾ.ಮಹೇಶ್ ಗೋಪಶೆಟ್ಟಿ
ಶಿವಮೊಗ್ಗ | ಲಿವರ್ ಸಂಬಂಧಿತ ಕಾಯಿಲೆಗಳಿಗೆ ಉತ್ತಮ ಚಿಕಿತ್ಸೆ ಮತ್ತು ಸಲಹೆ ಪಡೆಯಲು ನಗರ ಪ್ರಮುಖ ಆಸ್ಪತ್ರೆಯೊಂದು ಅವಕಾಶ ಕಲ್ಪಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಗ್ಲೆನಿಗಲ್ಸ್ ಬಿಜಿಎಸ್ ಆಸ್ಪತ್ರೆಯ ನುರಿತ ಲಿವರ್ ಕಸಿ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಮಹೇಶ್ ಗೋಪಶೆಟ್ಟಿ ಇಂದು ನಗರದ ಸವಳಂಗ ರಸ್ತೆಯಲ್ಲಿರುವ ಸುಶೋಧ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ. ಇಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವೈದ್ಯರು ಆಸ್ಪತ್ರೆಯಲ್ಲಿ ಹಾಜರಿದ್ದು ರೋಗಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ … Read more