ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ ಪರಿಶೀಲನೆ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ (Surprise Visit) ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಲೋಕಾಯುಕ್ತ ಎಸ್.ಪಿ. ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸಿಬ್ಬಂದಿಯ ತಂಡ ಈ ಕಾರ್ಯಾಚರಣೆಯಲ್ಲಿ ತೊಡಗಿದೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ ಪಾಲಿಕೆಯ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ಶಾಖೆ, ಟಪಾಲು ಸೆಕ್ಷನ್, ಸಹಾಯವಾಣಿ ಕೇಂದ್ರ … Read more