ಶೃಂಗೇರಿ ಹತ್ರ ಬಸ್ ಪಲ್ಟಿ! ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಗಾಯ
ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಮೀಪವಿರುವ ಕಾವಡಿ ಗ್ರಾಮದ ಬಳಿ, ಟೂರಿಸ್ಟ್ ಬಸ್ ಒಂದು ಅಪ್ಸೆಟ್ ಆಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಬಸ್ ಪಲ್ಟಿಯಾಗಿದೆ.ಪರಿಣಾಮ ಹನ್ನೊಂದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಒಟ್ಟು ಹನ್ನೊಂದು ವಿದ್ಯಾರ್ಥಿಗಳ ಪೈಕಿ ಕೆಲ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಮಣಿಪಾಲ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು … Read more