NES ಹಬ್ಬದ ಸಿದ್ದತೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿ ಆಕ್ಸಿಡೆಂಟ್ನಲ್ಲಿ ಸಾವು!
KARNATAKA NEWS/ ONLINE / Malenadu today/ Jun 20, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಎನ್ಇಎಸ್ ಹಬ್ಬದ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದ ವಿದ್ಯಾರ್ಥಿ, ಮನೆಗೆ ಹೋಗುವಾಗ ಆಕ್ಸಿಡೆಂಟ್ ಆಗಿದ್ದು ಗೌತಮ್ ಎಂಬ 21 ವರ್ಷದ ಎಲ್ಎಲ್ಬಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಮಳೆಯ ಅಭಾವದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಶಂಕಿತ ಕಾಲರಾ ಪ್ರಕರಣಳು ಪತ್ತೆ! ಕಾದಾರಿಸಿದ ನೀರನ್ನೆ ಕುಡಿಯಿರಿ! ಏನಾಗಿದ್ದು ಘಟನೆ ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ … Read more