ಶಿವಮೊಗ್ಗ ಬಿಟ್ಟು ಹುಬ್ಬಳ್ಳಿಯಲ್ಲಿ ಇಳಿದ ಸಂಸದರಿದ್ದ ವಿಮಾನ!/ ನನ್ನದೆ ದೊಡ್ಡ ತಪ್ಪು ಎಂದ ಬಿವೈಆರ್
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದು, ತಮ್ಮ ಒಂದು ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ಇಳಿಯಬೇಕಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಹುಬ್ಬಳ್ಳಿಗೆ ತೆರಳಿದ್ದರಿಂದ, ತಾವು ರಸ್ತೆ ಮೂಲಕ ಪ್ರಯಾಣಿಸಬೇಕಾಯಿತು. ಈ ಘಟನೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಊರಿನಲ್ಲಿ ವಿಮಾನ ನಿಲ್ದಾಣವಿದ್ದರೂ ಇಂತಹ ಪರಿಸ್ಥಿತಿ ಬಂದಿರುವುದು ಬೇಸರ ತಂದಿದೆ ಎಂದಿದ್ದಾರೆ. ನಮ್ಮ … Read more