ಸಂಸದರಿಂದ ಮತ್ತೊಂದು ಗುಡ್ ನ್ಯೂಸ್! ಶಿವಮೊಗ್ಗಕ್ಕೆ ಬಂತು ಸ್ಪೆಷಲ್ ಟ್ರೈನ್!
ಮಲೆನಾಡು ಟುಡೆ ಸುದ್ದಿ, ಶಿಮೊಗ್ಗ ಸೆಪ್ಟೆಂಬರ್ 4 2025 : ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಶಿವಮೊಗ್ಗ ಮತ್ತು ತಮಿಳುನಾಡಿನ ತಿರುನೆಲ್ವೇಲಿ ನಡುವೆ ರೈಲ್ವೆ ಇಲಾಖೆ ಹೊಸ ವಿಶೇಷ ರೈಲು ಸೇವೆಯನ್ನು ಆರಂಭಿಸಿದೆ. ಶಿವಮೊಗ್ಗ ಮತ್ತು ತಮಿಳುನಾಡಿನ ತಿರುನೆಲ್ವೇಲಿ ರೈಲು ಈ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಸೇವೆಯನ್ನು ಪ್ರಾರಂಭಿಸಲಾಗುತ್ತಿದೆ. ಶಿವಮೊಗ್ಗ ಮತ್ತು ತಮಿಳುನಾಡಿನ ತಿರುನೆಲ್ವೇಲಿ ರೈಲು ಸೆಪ್ಟೆಂಬರ್ 7, 2025 ರಿಂದ ಎಂಟು … Read more