ನಾಳೆ ಡೆವಿಲ್ ಚಿತ್ರ ಬಿಡುಗಡೆ, ಶಿವಮೊಗ್ಗದಲ್ಲಿ ಹೇಗಿದೆ ಸೆಲೆಬ್ರೆಷನ್
ಶಿವಮೊಗ್ಗ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಡೆವಿಲ್ ಚಿತ್ರವು ನಾಳೆ, ಅಂದರೆ ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದ್ದು, ದರ್ಶನ್ ಅವರ ಅನುಪಸ್ಥಿತಿಯಲ್ಲೂ ಅಭಿಮಾನಿಗಳು ಚಿತ್ರದ ಪ್ರಚಾರದ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಬೃಹತ್ ಗಾತ್ರದ ಕಟೌಟ್ಗಳು ಮತ್ತು ಫ್ಲೆಕ್ಸ್ಗಳನ್ನು ಹಾಕುವ ಮೂಲಕ ಅಭಿಮಾನಿಗಳು ತಮ್ಮ ನಟನ ಮೇಲಿನ ಅಭಿಮಾನವನ್ನು ಪ್ರದರ್ಶಿಸುತ್ತಿದ್ದಾರೆ. 2023 ರಲ್ಲಿ ಬಂದ ಕಾಟೇರ ಚಿತ್ರದ ನಂತರ ಸುಮಾರು ಎರಡು ವರ್ಷಗಳ ನಂತರ ದರ್ಶನ್ ಅವರ ಡೆವಿಲ’ … Read more