ಶಿವಮೊಗ್ಗ : ಮನೆಯಲ್ಲಿಯೇ ಮಹಿಳೆಯ ಭೀಕರ ಹತ್ಯೆ!
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025: ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ಹಿರಿಯ ವಯಸ್ಸಿನ ಮಹಿಳೆಯೊಬ್ಬರನ್ನು ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ನಡೆದಿರುವ ಘಟನೆಯಲ್ಲಿ 65 ವರ್ಷದ ವೃದ್ಧೆ ಬಸಮ್ಮ ಎಂಬವರನ್ನ ಇರಿದು ಹತ್ಯೆ ಮಾಡಲಾಗಿದೆ. ಕುಂಸಿಯ ರಥಬೀದಿಯಲ್ಲಿನ ಮನೆಯಲ್ಲಿ ಘಟನೆ ನಡೆದಿದೆ. ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದರು. ನಿನ್ನೆ ಗುರುವಾರ ಇವರ ಪುತ್ರ ಮನೆಗೆ ಬಂದ ಸಂದರ್ಭದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ … Read more