ಮನೆಯ ಅಡಿಕೆ ಮರ ಕಡಿದ ಮಗ/ ಹೆಂಡ್ತಿ ಮಗನಿಂದ ಗಲಾಟೆ/ ಮಗಳಿಗೆ ಕಿರುಕುಳ ನೀಡಿದ ವ್ಯಕ್ತಿ ವಿರುದ್ಧ ದೂರು
SHIVAMOGGA | Dec 5, 2023 | ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕೆಲವು ಘಟನೆಗಳು ನಡೆದಿದ್ದು, ಅವುಗಳ ಸಂಕ್ಷಿಪ್ತ ವರದಿ ಇಲ್ಲಿದೆ READ : ನಾಯಿ ಬೊಗಳಿದ್ದಕ್ಕೆ ಬೈಗುಳ! ಸಿಟ್ಟಾಗಿ ನೆರೆಮನೆಯವನ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿ! ಅಡಿಕೆ ಮರ ಕಡಿದು ಮಗನ ಗಲಾಟೆ ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಮನೆಯಲ್ಲಿ ಹಣದ ವಿಚಾರಕ್ಕೆ ಗಲಾಟೆ ಮಾಡಿದ್ದಷ್ಟೆ ಅಲ್ಲದೆ ತೋಟದಲ್ಲಿ ಅಡಿಕೆ ಗಿಡಗಳನ್ನು ಕಡಿದು ಗಲಾಟೆ ಮಾಡಿದ್ದಾನೆ. ಈ ಸಂಬಂಧ ಮನೆಯವರು … Read more