ಶಿವಮೊಗ್ಗಕ್ಕೆ ಬಾಡಿಗೆಗೆ ಬಂದಿದ್ದ ಕಾರು ಕದ್ದೊಯ್ದ ಪ್ರಯಾಣಿಕ!

KARNATAKA NEWS/ ONLINE / Malenadu today/ May 5, 2023 GOOGLE NEWS ಭದ್ರಾವತಿ/  ಚಾಲಕ  ಕಾರು ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿ ಕೂತಿದ್ದ ವ್ಯಕ್ತಿ ವಾಹನವನ್ನು ಕದ್ದುಕೊಂಡು ಹೋದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು ಎಫ್​ಐಆರ್ ಕೂಡ ಆಗಿದೆ.  ನಡೆದಿದ್ದೇನು?  ಬೀರೂರಿನ ಬಳ್ಳಾರಿ ಕ್ಯಾಂಪ್‌ನಿಂದ  27  ವರ್ಷ ವಯಸ್ಸಿನ ಚಾಲಕ ಎ. ರಜನಿಕಾಂತ್, ಕಳೆದ  ಏಪ್ರಿಲ್​ 28 ರಂದು  ಶಿವಮೊಗ್ಗಕ್ಕೆ ಬಾಡಿಗೆಗೆ ಅಂತಾ ಬರುತ್ತಿದ್ರು. ಈ ವೇಳೇ ಭದ್ರಾವತಿ … Read more