ಸಿಗಂದೂರು, ಸಾಗರಕ್ಕೆ 2 ಪೊಲೀಸ್ ಸ್ಟೇಷನ್ ಕೇಳಿದ ಶಾಸಕ ಬೇಳೂರು ಗೋಪಾಲಕೃಷ್ಣ
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಶಿವಮೊಗ್ಗದಲ್ಲಿ ಸಂಚಾರ ಪೊಲೀಸ್ ಠಾಣೆ ಇದೆ, ಇತ್ತೀಚೆಗೆ ಭದ್ರಾವತಿಯಲ್ಲಿ ಸಂಚಾರ ಪೊಲೀಸ್ ಠಾಣೆ ಆಗಿದೆ. ಆದರೆ ಸಾಗರ ಉಪವಿಭಾಗದಲ್ಲಿ ಸಾಗರ ಪೇಟೆಗೆ ಇದುವರೆಗೂ ಸಂಚಾರ ಪೊಲೀಸ್ ಠಾಣೆ ಇಲ್ಲ. ಹೀಗಾಗಿ ಸಾಗರ ನಗರಕ್ಕೆ ಹೊಸ ಸಂಚಾರ ಪೊಲೀಸ್ ಠಾಣೆ (Traffic Police Station) ಯನ್ನು ಮಂಜೂರು ಮಾಡಿಕೊಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಕೊಟ್ಟಿದ್ದಾರೆ. ಸಾಗರದಲ್ಲಿ ಇಂಧನ ಸಚಿವ ಕೆ.ಜೆ … Read more