ಹರಿಪ್ರಸಾದ್ ಬಂಡಾಯದ ಬಗ್ಗೆ ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?

ಹರಿಪ್ರಸಾದ್ ಬಂಡಾಯದ ಬಗ್ಗೆ ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಶಿವಮೊಗ್ಗದಲ್ಲಿ ರಾಜ್ಯದಲ್ಲಿನ ಬರದ ವಿಚಾರ ಸಂಬಂಧ ಮಾತನಾಡಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರರವರು, ಮಲೆನಾಡಿನಲ್ಲಿ ಇಷ್ಟು ಮಳೆ ಕಡಿಮೆಯಾಗಿರುವುದು ನನ್ನ ಜೀವನದಲ್ಲಿ ನಾನೂ ನೋಡಿರಲಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ಧಾರೆ. ತೀರ್ಥಹಳ್ಳಿ, ಹೊಸನಗರ ಸೇರಿದಂತೆ ಉಳಿದ ತಾಲೂಕುಗಳಲ್ಲೂ ಮಳೆ ಕೊರತೆಯಾಗಿದೆ ಎಂದ ಅವರು, ಸರ್ಕಾರ ತಕ್ಷಣವೇ ಬರ ಘೋಷಣೆ ಮಾಡಬೇಕು. ಇದಕ್ಕೆ ಮೀನಾಮೇಷ ಎಣಿಸಬಾರದು ಎಂದಿದ್ಧಾರೆ  ಅತಿವೃಷ್ಟಿಯಾದಾಗ ರಾಜ್ಯ ಸರ್ಕಾರದಿಂದ ಪರಿಹಾರ ಕೊಟ್ಟು … Read more