ಶಿವಮೊಗ್ಗ ಟಿವಿ ಟವರ್ ಗೆ ಎಫ್​ಎಂ ಟ್ರಾನ್ಸ್​ಮೀಟರ್ ಜೋಡಣೆ! ನಗರದಲ್ಲಿಯೇ ಕೇಳಲಿದೆ ಎಫ್​ಎಂ!? ಏನಂದ್ರು ಸಂಸದರು?

KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಶಿವಮೊಗ್ಗದಲ್ಲಿ ಸದ್ಯದಲ್ಲಿಯೇ ಎಫ್​ಎಂ ಆರಂಭವಾಗಲಿದ್ಯಾ? ಹೀಗೊಂದು ಸಮಾಚಾರವನ್ನು ಇವತ್ತು ಸಂಸದ ಬಿ.ವೈ.ರಾಘವೇಂದ್ರರವರು ತಮ್ಮ ಸುದ್ದಿಗೋಷ್ಟಿಯಲ್ಲಿ ವಿವರಿಸಿದ್ಧಾರೆ. ಭದ್ರಾವತಿ ಆಕಾಶವಾಣಿಯಲ್ಲಿ Bhadravathi Akashavani ಎಫ್ಎಂ ರೇಡಿಯೋ FM Radio ಆರಂಭಿಸುವ ಸಂಬಂಧ  ಪ್ರಧಾನಿ ನರೇಂದ್ರ ಮೋದಿ ಸರ್ಕಾರ 10 ಕೋಟಿ ರೂ. ಮಂಜೂರಾತಿ ಮಾಡಿದೆ ಎಂದು  ಸಂಸದ  ಬಿ.ವೈ. ರಾಘವೇಂದ್ರ MP Raghavendra ತಿಳಿಸಿದ್ದಾರೆ.  1 ಕಿ.ವ್ಯಾ. ಸಾಮರ್ಥ್ಯದ ಟ್ರಾನ್ಸ್​ಮೀಟರ್​ನ್ನ ಸದ್ಯ  ಆಕಾಶವಾಣಿ … Read more