ಶಿವಮೊಗ್ಗ : ಕೆಲಸ ಹುಡುಕುವುದಕ್ಕಾಗಿಯೇ ಶುರುವಾಯ್ತು ಜಾಬ್ ಪೋರ್ಟಲ್​! ಏನಿದು ಗೊತ್ತಾ

Bhadra Reservoir Unclaimed Deposits

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ಶಿವಮೊಗ್ಗ ಜಿಲ್ಲೆಯ ಯುವಕ ಯುವತಿಯರಿಗೆ ಕೆಲಸ ಎಲ್ಲಿದೆ ಎಂದು ಹುಡುಕಾಡಿ ಪರದಾಡುವ ಅವಕಾಶ ತಪ್ಪಿಸುವ ಸಲುವಾಗಿ ಜಾಬ್​ ಪೋರ್ಟಲ್​ ಒಂದನ್ನು ಹೊರಕ್ಕೆ ತರಲಾಗಿದೆ. ಕಾಯಕ ಸೇತು ಜಾಬ್​ ಪೋರ್ಟಲ್​ ಲಿಂಕ್​ https://kayakasetu.drdhananjayasarji.com/ ಪದವೀಧರ ಯುವಕ ಯುವತಿಯರಿಗೆ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಯಕ ಸೇತು ಎಂಬ ಸಂಪೂರ್ಣ ಉಚಿತ ಉದ್ಯೋಗ ಪೋರ್ಟಲ್ ಅನ್ನು ಡಾ. ಧನಂಜಯ ಸರ್ಜಿಯವರು ಪ್ರಾರಂಭಿಸಿದ್ದಾರೆ. ಈ ಪೋರ್ಟ್​ಲ್​​ಗೆ  ಸಂಸದ … Read more

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಓದಿದವರಿಗೆ ಶಿವಮೊಗ್ಗದಲ್ಲಿ ಉದ್ಯೋಗವಕಾಶ!

RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಆಗಸ್ಟ್ 27, 2025, ಬೆಂಗಳೂರು, ಮಲೆನಾಡುಟುಡೆ ನ್ಯೂಸ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ವತಿಯಿಂದ ಆಗಸ್ಟ್ 29 ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.ಈ ಬಗ್ಗೆ ಪ್ರಕಟಣೆಯನ್ನು ನೀಡಲಾಗಿದೆ. ಪ್ರಕಟಣೆಯ ವಿವರದಲ್ಲಿ ಆಗಸ್ಟ್ 29 ರ ಬೆಳಗ್ಗೆ 10 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಕಂಪನಿಗಳಿಂದ ನೇರ ಸಂದರ್ಶನ ನಡೆಯಲಿದೆ ಎಂದು ತಿಳಿಸಲಾಗಿದೆ.  ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್​ಗೆ ಜಾಯಿನ್ … Read more