21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ
Shimoga : ತಾಲ್ಲೂಕಿನ ಠಾಣೆ ಒಂದರ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 21 ವರ್ಷದ ಯುವಕನಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮೂರು ವರ್ಷ ಹೆಚ್ಚುವರಿ ಸಾದಾ ಸೆರೆವಾಸ ಶಿಕ್ಷೆ ವಿಧಿಸಿದೆ. 2022ರಲ್ಲಿ ಈ ಪ್ರಕರಣ ನಡೆದಿತ್ತು. ಅಂದಿನ ಇನ್‌ಸ್ಪೆಕ್ಟರ್ ಅಭಯಪ್ರಕಾಶ್ ಸೋಮನಾಳ್ ತನಿಖೆ ನಡೆಸಿ ಫೋಕ್ಸೋ ಆಕ್ಟ್ … Read more