SHIVAMOGGA NEWS TODAY
ಶಿವಮೊಗ್ಗ : 3 ಸಾವಿರ ಪೊಲೀಸ್, ಸಾವಿರಾರು ಸಿಸಿಟಿವಿ ಕ್ಯಾಮರಾ, ಹಿಂದೂ ಮಹಾಸಭಾ ಗಣೇಶೋತ್ಸವದ ವಿಸರ್ಜನಾ ಪೂರ್ವ ಮೆರವಣಿಗೆಗೆ ಹೇಗಿದೆ ತಯಾರಿ
ಶಿವಮೊಗ್ಗ: ನಗರದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯನ್ನು ಸೆಪ್ಟಂಬರ್ 25 ರಂದು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ... ಕ್ಲಿಕ್ ಮಾಡಿ