ಮೆಗ್ಗಾನ್ ಆಸ್ಪತ್ರೆಯಲ್ಲಿ ಕೈದಿಗೆ ಗಾಂಜಾ ಸಪ್ಲೆ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ! ಏನಿದು ಪ್ರಕರಣ?
KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೈದಿಯೊಬ್ಬನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದಾಗಲೇ ಆತನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಏನಿದು ಘಟನೆ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿನ ಮೂವರು ಕೈದಿಗಳನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಡಿಎಆರ್ ಪೊಲೀಸ್ ಭದ್ರತೆಯಲ್ಲಿ ಕೈದಿಗಳನ್ನ ಕರೆತರಲಾಗಿತ್ತು.ಈ ಮಧ್ಯೆ ಮೆಗ್ಗಾನ್ ನಲ್ಲಿ ಆರೋಗ್ಯ ತಪಾಸಣೆಗೊಳಗಾದ ಕೈದಿಗಳ ಪೈಕಿ ಓರ್ವನಿಗೆ ಯುವಕನೊಬ್ಬ ಗಾಂಜಾ ನೀಡಲು … Read more